ನಕ್ಸಲರ ದಾಳಿ

ಚತ್ತೀಸ್ ಗಢ: ನಕ್ಸಲರ ದಾಳಿಗೆ ಮಾಜಿ ಸರ್ಪಂಚ್ ಬಲಿ!
ಚತ್ತೀಸ್ ಗಢದಲ್ಲಿ ಮತ್ತೆ ನಕ್ಸಲರ ದಾಳಿ ನಡೆದಿದ್ದು, ದಾಂತೇವಾಡ ಜಿಲ್ಲೆಯಲ್ಲಿ ಮಾಜಿ ಸರ್ಪಂಚ್ ನ್ನು ಹತ್ಯೆ ಮಾಡಲಾಗಿದೆ.

ದಂತೇವಾಡ ನಕ್ಸಲ್ ದಾಳಿ: ಗಾಯಗೊಂಡಿದ್ದ ಪೊಲೀಸ್ ಹುತಾತ್ಮ, ಸಾವಿನ ಸಂಖ್ಯೆ 4ಕ್ಕೆ ಏರಿಕೆ
ಛತ್ತೀಸ್ಗಢದ ದಂತೇವಾಡ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ್ದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಒಬ್ಬರು ಮಂಗಳವಾರ ಹುತಾತ್ಮರಾಗಿದ್ದು, ಇದರಂತೆ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ...

ಛತ್ತೀಸ್ಗಢದಲ್ಲಿ ನಕ್ಸಲರ ಅಟ್ಟಹಾಸ: ಇಬ್ಬರು ಪೊಲೀಸರು ಹುತಾತ್ಮ, ದೂರದರ್ಶನ ಕ್ಯಾಮೆರಾಮೆನ್ ಸಾವು
ಛತ್ತೀಸ್ಗಢದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ನಕ್ಸಲರು ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿ ದೂರದರ್ಶನದ ಕ್ಯಾಮೆರಾಮೆನ್ ಒಬ್ಬರು ಮೃತಪಟ್ಟಿರುವ ಘಟನೆ ಅರಣ್ ಪುರದ ನೀಲವಾ ಪ್ರದೇಶದಲ್ಲಿ ಮಂಗಳವಾರ ನಡೆದಿದೆ...

ಸುಕ್ಮಾ ನಕ್ಸಲ್ ದಾಳಿ: ದಾಳಿಯ ಭೀಕರತೆ ಬಿಚ್ಚಿಟ್ಟ ಗಾಯಗೊಂಡ ವೀರ ಯೋಧರು
ಛತ್ತೀಸ್ಗಢ ಸುಕ್ಮಾ ನಕ್ಸಲರ ಭೀಕರ ದಾಳಿ ಕುರಿತಂತೆ ಗಾಯಾಗೊಂಡು ಚಿಕಿತ್ಸೆ ಪಡೆಯುತ್ತಿರುವ ವೀರ ಯೋಧರೊಬ್ಬರು ದಾಳಿಯ ಭೀಕರತೆಯನ್ನು ಬಹಿರಂಗಪಡಿಸಿದ್ದಾರೆ...

ಗುಪ್ತಚರ ಇಲಾಖೆ ವೈಫಲ್ಯ, ನಿಯಮಗಳ ಕಡೆಗಣನೆಯೇ ಹೆಚ್ಚಿನ ಹಾನಿಗೆ ಕಾರಣ!
25 ಮಂದಿ ಸಿಆರ್ ಪಿಎಫ್ ಯೋಧರ ಧಾರುಣ ಸಾವಿಗೆ ಕಾರಣವಾದ ಸುಕ್ಮಾ ನಕ್ಸಲ್ ದಾಳಿಗೆ ಗುಪ್ತಚರ ಇಲಾಖೆಯ ವೈಫಲ್ಯ ಹಾಗೂ ನಿಯಮಗಳನ್ನು ಕಡೆಗಣಿಸಿದ್ದೇ ಕಾರಣ ಎಂದು ಹೇಳಲಾಗುತ್ತಿದೆ.

ಜಾರ್ಖಾಂಡ್: ಉದ್ಯಮಿಯನ್ನು ಕೊಂದು ವಾಹನಕ್ಕೆ ಬೆಂಕಿ ಇಟ್ಟ ನಕ್ಸಲರು
ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾನೆಂದು ಶಂಕಿಸಿ ಉದ್ಯಮಿಯೊಬ್ಬರನ್ನು ನಕ್ಸಲರ ಗುಂಪೊಂದು ಹತ್ಯೆ ಮಾಡಿ, ನಂತರ ಆತನ ಕಾರಿಗೆ ಬೆಂಕಿ ಹಚ್ಚಿರುವ ಘಟನೆಯೊಂದು ಸೆರೈಕೆಲಾ-ಖಾರ್ಸ್ವಾನ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ...

ದಂತೇವಾಡದಲ್ಲಿ ನಕ್ಸಲರ ಸ್ಫೋಟ: 3 ಯೋಧರು ಗುಂಡೇಟು ಬಿದ್ದು ಹುತಾತ್ಮರಾಗಿದ್ದರು-ಅಧಿಕಾರಿ
ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ಮಾವೋವಾದಿ ಉಗ್ರರು ನಡೆಸಿರುವ ಭೀಕರ ಸ್ಫೋಟದಲ್ಲಿ ಸಾವನ್ನಪ್ಪಿದ್ದ 7 ಯೋಧರ ಪೈಕಿ ಮೂವರು ಯೋಧರು ಗುಂಡೇಟು ಬಿದ್ದು ಸಾವನ್ನಪ್ಪಿದ್ದರು...

ಛತ್ತೀಸ್ ಘಡದಲ್ಲಿ ನಕ್ಸಲರ ದಾಳಿ: 13 ಸಿಆರ್‌ಪಿಎಫ್ ಯೋಧರ ಸಾವು
ನಕ್ಸಲರು ನಡೆಸಿದ ದಿಢೀರ್ ದಾಳಿಯಿಂದಾಗಿ 13 ಮಂದಿ ಸಿಆರ್‌ಪಿಎಫ್ ಯೋಧರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

