ದೇಶChhattisgarh: 2.27 ಕೋಟಿ ರೂ ಬಹುಮಾನ ಘೋಷಿಸಲ್ಪಟ್ಟ 49 ಮಂದಿ ಸೇರಿದಂತೆ 66 ನಕ್ಸಲರು ಶರಣಾಗತಿ
ಛತ್ತೀಸ್ ಗಢ ಸರ್ಕಾರದ ದೂರದ ಹಳ್ಳಿಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸುವ 'ನಿಯಾದ್ ನೆಲ್ಲನಾರ್' ಯೋಜನೆ ಮತ್ತು ಶರಣಾದ ನಕ್ಸಲೀಯರಿಗೆ ಪುನರ್ವಸತಿ ನೀತಿಯಿಂದ ಪ್ರಭಾವಿತರಾಗಿ ಶರಣಾಗಿರುವುದಾಗಿ ನಕ್ಸಲೀಯರು ಹೇಳಿಕೊಂಡಿದ್ದಾರೆ.