ದೇಶಛತ್ತೀಸ್ಗಢ: ಸುಕ್ಮಾದಲ್ಲಿ ಗುಂಡಿನ ಚಕಮಕಿ, ನಕ್ಸಲೀಯನ ಹತ್ಯೆ
ಚಿಂತಗುಫಾ ಪೊಲೀಸ್ ಠಾಣಾ ವ್ಯಾಪ್ತಿಯ ತುಮಲ್ಪಾಡ್ ಗ್ರಾಮದ ಬಳಿಯ ಗುಡ್ಡದ ಮೇಲೆ ಭದ್ರತಾ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಮುಂಜಾನೆ ಈ ಎನ್ಕೌಂಟರ್ ನಡೆದಿದೆ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದ್ದಾರೆ.