ರಾಜ್ಯಎರಡೂವರೆ ದಶಕದ ಬಳಿಕ ಮಾಜಿ ನಕ್ಸಲೀಯ ನಾಯಕ ವಿನೋದ್ ಬಂಧನ
ಳೆದ 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಾಜಿ ನಕ್ಸಲೀಯ ನಾಯಕನನ್ನು ಪೊಲೀಸರು ಬಂಧಿಸಿದ್ದಾರೆ.ವಿನೋದ ಅಲಿಯಾಸ್ ದೊಡ್ಡಪಾಳ್ಯ ನರಸಿಂಹಮೂರ್ತಿ ಬಂಧಿತ ನಕ್ಸಲೀಯನಾಗಿದ್ದಾನೆ. 1994, 2001ರಲ್ಲಿ ನಾಲ್ಕು ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಿನೋದನಿಗಾಗಿ ಪೊಲೀಸರು ಹುಟುಕಾಟದಲ್ಲಿದ್ದರು.