ನಕ್ಸಲೀಯರು

ಜಾರ್ಖಂಡ್: ತಲೆಗೆ 1 ಕೋಟಿ ರೂ ಬಹುಮಾನ ಘೋಷಿಸಲಾಗಿದ್ದ ಅನಲ್ ದಾ ಸೇರಿ 15 ನಕ್ಸಲೀಯರ ಹತ್ಯೆ!
ಇತರ ಹಲವು ನಕ್ಸಲೀಯರೊಂದಿಗೆ ಅನಲ್ ದಾ ಸಾವನ್ನಪ್ಪಿರುವುದನ್ನು ಜಾರ್ಖಂಡ್ ಪೊಲೀಸ್‌ನ ಐಜಿ ಎಸ್. ಮೈಕೆಲ್‌ರಾಜ್ ಖಚಿತಪಡಿಸಿದ್ದಾರೆ.

ಛತ್ತೀಸ್‌ಗಢ: ವರ್ಷದ ಆರಂಭದಲ್ಲೇ ಭರ್ಜರಿ ಭೇಟೆ: 'ಎನ್‌ಕೌಂಟರ್' ನಲ್ಲಿ 14 ನಕ್ಸಲೀಯರ ಹತ್ಯೆ!
ನಕ್ಸಲೀಯರು ಇರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಜಿಲ್ಲಾ ಪೊಲೀಸ್ ಪಡೆಯ ತಂಡವೊಂದು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿರುವಾಗ ಎನ್ ಕೌಂಟರ್ ನಡೆದಿದೆ.

ಮಹಾರಾಷ್ಟ್ರ: 82 ಲಕ್ಷ ರೂ ಬಹುಮಾನ ಘೋಷಿಸಲಾಗಿದ್ದ 11 ನಕ್ಸಲೀಯರ ಶರಣಾಗತಿ!
ಸುಕ್ಮಾ ಪೊಲೀಸ್ ಮಹಾನಿರ್ದೇಶಕ ರಶ್ಮಿ ಶುಕ್ಲಾ ಅವರ ಮುಂದೆ ನಕ್ಸಲೀಯರು ಶರಣಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಮಧ್ಯಪ್ರದೇಶ: ಕೋಟಿ ಕೋಟಿ ಬಹುಮಾನ ಹೊಂದಿದ್ದ 10 ನಕ್ಸಲರು ಶಸ್ತ್ರಾಸ್ತ್ರ ಸಹಿತ ಶರಣಾಗತಿ!
ಜನವರಿಯಿಂದ ಬಾಲಘಾಟ್‌ನಲ್ಲಿ ಸಂಪೂರ್ಣ ನಕ್ಸಲ್ ನಿರ್ಮೂಲನಾ ಅಭಿಯಾನ ಪ್ರಾರಂಭವಾಗಲಿದೆ. ಮುಖ್ಯವಾಹಿನಿಗೆ ಮರಳುವವರಿಗೆ 15 ವರ್ಷಗಳ ಕಾಲ ಪುನರ್ವಸತಿ ಪ್ಯಾಕೇಜ್ ಸಿಗುತ್ತದೆ..

Ceasefire offer: ನಕ್ಸಲೀಯರೊಂದಿಗೆ 'ಕದನ ವಿರಾಮ' ಘೋಷಣೆಗೆ ಕೇಂದ್ರ ಸರ್ಕಾರ ಏಕೆ ಒಪ್ಪುತ್ತಿಲ್ಲ?- ಡಿ. ರಾಜಾ
ಸರ್ಕಾರದೊಂದಿಗೆ ಮಾತುಕತೆ ನಡೆಸಲು ನಕ್ಸಲೀಯರು ಬಯಸಿದ್ದು, ಕದನ ವಿರಾಮವನ್ನು ಪ್ರಸ್ತಾಪಿಸಿದ್ದಾರೆ. ಆದರೆ ಕೇಂದ್ರ ಸರ್ಕಾರವೇಕೆ ಒಪ್ಪಿಕೊಳ್ಳುತ್ತಿಲ್ಲ? ಎಂದರು.

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ರಮೇಶ್ ನೇತೃತ್ವದ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಂತೆ ನಕ್ಸಲೀಯರು ಗುಂಡಿನ ದಾಳಿ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ.

Jharkhand: 3 ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆಗಳು!
ಸಿಪಿಐ-ಮಾವೋವಾದಿಗಳ ವಿಭಜಿತ ಗುಂಪಾದ ಜಾರ್ಖಂಡ್ ಜನ ಮುಕ್ತಿ ಪರಿಷತ್ (ಜೆಜೆಎಂಪಿ) ಸದಸ್ಯರು ಘಾಗ್ರಾ ಅರಣ್ಯದಲ್ಲಿ ಒಟ್ಟುಗೂಡಿದ್ದು, ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಯೋಜಿಸುತ್ತಿದ್ದರು.

ಛತ್ತೀಸ್‌ಗಢ: 37.5 ಲಕ್ಷ ರೂ ಬಹುಮಾನ ಘೋಷಿಸಲ್ಪಟ್ಟ 22 ನಕ್ಸಲೀಯರ ಶರಣಾಗತಿ!
ಪೊಳ್ಳು ನಕ್ಸಲ್ ಸಿದ್ಧಾಂತ ಮತ್ತು ಸಂಘಟನೆಯಲ್ಲಿ ಹೆಚ್ಚುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳಿಂದ ತಮಗೆ ನಿರಾಶೆಯಾಗಿದೆ ಎಂದು ಶರಣಾದ ನಕ್ಸಲೀಯರು ಪೊಲೀಸರಿಗೆ ತಿಳಿಸಿದ್ದಾರೆ.

ಛತ್ತೀಸ್ ಗಢ: ನಕ್ಸಲೀಯರು ಇರಿಸಿದ ಐಇಡಿ ಸ್ಫೋಟ; ಹಿರಿಯ ಪೊಲೀಸ್ ಅಧಿಕಾರಿ ಹುತಾತ್ಮ
ನಕ್ಸಲೀಯರು ಹಿಂಸಾಚಾರವನ್ನು ದೂರವಿಡಬೇಕು, ಮುಖ್ಯವಾಹಿನಿಗೆ ಬರಬೇಕು. ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಶರ್ಮಾ ಹೇಳಿದ್ದಾರೆ.

