ನಕ್ಸಲ್ ದಾಳಿ

ಯೋಧರ ತ್ಯಾಗ ವ್ಯರ್ಥವಾಗಲು ಬಿಡಲ್ಲ; 2026 ಮಾರ್ಚ್ ವೇಳೆಗೆ Naxalism ನಿರ್ಮೂಲನೆ ಖಂಡಿತ: ಗುಡುಗಿದ ಅಮಿತ್ ಶಾ
ದೇಶ

ಯೋಧರ ತ್ಯಾಗ ವ್ಯರ್ಥವಾಗಲು ಬಿಡಲ್ಲ; 2026 ಮಾರ್ಚ್ ವೇಳೆಗೆ Naxalism ನಿರ್ಮೂಲನೆ ಖಂಡಿತ: ಗುಡುಗಿದ ಅಮಿತ್ ಶಾ

ಬಿಜಾಪುರದಲ್ಲಿ (ಛತ್ತೀಸ್‌ಗಢ) ಐಇಡಿ ಸ್ಫೋಟದಲ್ಲಿ ಡಿಆರ್‌ಜಿ ಯೋಧರನ್ನು ಕಳೆದುಕೊಂಡ ಸುದ್ದಿಯಿಂದ ತುಂಬಾ ದುಃಖವಾಗಿದೆ. ವೀರ ಯೋಧರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.

ಬಿಜಾಪುರದಲ್ಲಿ ನಕ್ಸಲೀಯರ ಅಟ್ಟಹಾಸ: ಐಇಡಿ ಬಳಸಿ ಸೇನಾ ವಾಹನ ಸ್ಫೋಟ; 9 ಯೋಧರು ಹುತಾತ್ಮ, ದೇಹಗಳು ಚೆಲ್ಲಾಪಿಲ್ಲಿ! Video
ದೇಶ

ಬಿಜಾಪುರದಲ್ಲಿ ನಕ್ಸಲೀಯರ ಅಟ್ಟಹಾಸ: ಐಇಡಿ ಬಳಸಿ ಸೇನಾ ವಾಹನ ಸ್ಫೋಟ; 9 ಯೋಧರು ಹುತಾತ್ಮ, ದೇಹಗಳು ಚೆಲ್ಲಾಪಿಲ್ಲಿ! Video

ಬಸ್ತಾರ್ ಪೊಲೀಸರಿಂದ ಬಂದ ಮಾಹಿತಿಯ ಪ್ರಕಾರ, ಬಿಜಾಪುರದ ಕುಟ್ರು-ಬೇದ್ರೆ ರಸ್ತೆಯಲ್ಲಿ ನಕ್ಸಲೀಯರು ಐಇಡಿ ಸ್ಫೋಟ ನಡೆಸಿದ್ದಾರೆ.

ಛತ್ತೀಸ್‌ಗಢ: ನಕ್ಸಲ್ ದಾಳಿಯಲ್ಲಿ ಮೂವರು ಸಿಆರ್‌ಪಿಎಫ್ ಯೋಧರು ಹುತಾತ್ಮ, 14 ಸಿಬ್ಬಂದಿಗೆ ಗಾಯ
ದೇಶ

ಛತ್ತೀಸ್‌ಗಢ: ನಕ್ಸಲ್ ದಾಳಿಯಲ್ಲಿ ಮೂವರು ಸಿಆರ್‌ಪಿಎಫ್ ಯೋಧರು ಹುತಾತ್ಮ, 14 ಸಿಬ್ಬಂದಿಗೆ ಗಾಯ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ಮಾವೋವಾದಿಗಳೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಮೂವರು ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದು, 14 ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಸಿಎಎಫ್ ಯೋಧ ಹುತಾತ್ಮ, ಮತ್ತೋರ್ವರಿಗೆ ಗಾಯ
ದೇಶ

ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಸಿಎಎಫ್ ಯೋಧ ಹುತಾತ್ಮ, ಮತ್ತೋರ್ವರಿಗೆ ಗಾಯ

ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲರು ದಾಳಿ ನಡೆಸಿದ್ದು, ದಾಳಿಯಲ್ಲಿ ಸಶಸ್ತ್ರ ಪಡೆ (ಸಿಎಎಫ್) ಯೋಧ ಹುತಾತ್ಮನಾಗಿ, ಮತ್ತೋರ್ವ ಯೋಧನಿಗೆ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ಒಡಿಶಾದಲ್ಲಿ ನಕ್ಸಲರ ಅಟ್ಟಹಾಸ: ದಾಳಿಯಲ್ಲಿ ಮೂವರು ಸಿಆರ್ ಪಿಎಫ್ ಯೋಧರು ಹುತಾತ್ಮ
ದೇಶ

ಒಡಿಶಾದಲ್ಲಿ ನಕ್ಸಲರ ಅಟ್ಟಹಾಸ: ದಾಳಿಯಲ್ಲಿ ಮೂವರು ಸಿಆರ್ ಪಿಎಫ್ ಯೋಧರು ಹುತಾತ್ಮ

ಒಡಿಶಾದ ನುವಾಪಾಡಾ ಜಿಲ್ಲೆಯಲ್ಲಿ ಮಂಗಳವಾರ ನಕ್ಸಲರು ಅಟ್ಟಹಾಸ ಮೆರೆದಿದ್ದು, ಭದ್ರತಾ ಪೋಸ್ಟ್ ನಲ್ಲಿ ಮಾವೋವಾದಿಗಳು ನಡೆಸಿದ ಹೊಂಚುದಾಳಿಯಲ್ಲಿ ಮೂವರು ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ...

ಛತ್ತೀಸ್‌ಗಢದಲ್ಲಿ ನಕ್ಸಲ್ ದಾಳಿ: ಸಹಾಯಕ ಕಮಾಂಡೆಂಟ್ ಸೇರಿ ಇಬ್ಬರು ಐಟಿಬಿಪಿ ಸಿಬ್ಬಂದಿ ಹುತಾತ್ಮ
ದೇಶ

ಛತ್ತೀಸ್‌ಗಢದಲ್ಲಿ ನಕ್ಸಲ್ ದಾಳಿ: ಸಹಾಯಕ ಕಮಾಂಡೆಂಟ್ ಸೇರಿ ಇಬ್ಬರು ಐಟಿಬಿಪಿ ಸಿಬ್ಬಂದಿ ಹುತಾತ್ಮ

ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದ ನಕ್ಸಲ್ ದಾಳಿಯಲ್ಲಿ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)ನ ಸಹಾಯಕ ಕಮಾಂಡೆಂಟ್ ಹಾಗೂ ಅವರ ಸಹೋದ್ಯೋಗಿಯೊಬ್ಬರು ಹುತಾತ್ಮರಾಗಿದ್ದಾರೆ.

ಚತ್ತೀಸ್ಗಢದಲ್ಲಿ ನಕ್ಸಲರ ದಾಳಿ: ಸಿಆರ್'ಪಿಎಫ್ ಅಧಿಕಾರಿ ಹುತಾತ್ಮ, 10 ಮಂದಿ ಯೋಧರಿಗೆ ಗಾಯ
ದೇಶ

ಚತ್ತೀಸ್ಗಢದಲ್ಲಿ ನಕ್ಸಲರ ದಾಳಿ: ಸಿಆರ್'ಪಿಎಫ್ ಅಧಿಕಾರಿ ಹುತಾತ್ಮ, 10 ಮಂದಿ ಯೋಧರಿಗೆ ಗಾಯ

ಚತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ದಾಳಿ ನಡೆಸಿದ್ದು, ಐಇಡಿ ಸ್ಫೋಟಿಸಿದ ಪರಿಣಾಮ ಓರ್ವ ಸಿಆರ್'ಪಿಎಫ್ ಅಧಿಕಾರಿ ಹುತಾತ್ಮರಾಗಿದ್ದು, 10 ಮಂದಿ ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ. 

ಛತ್ತೀಸ್‌ಗಢ  ನಕ್ಸಲ್ ದಾಳಿಯಲ್ಲಿ ಕಲಬುರ್ಗಿ ಯೋಧ ಹುತಾತ್ಮ
ರಾಜ್ಯ

ಛತ್ತೀಸ್‌ಗಢ ನಕ್ಸಲ್ ದಾಳಿಯಲ್ಲಿ ಕಲಬುರ್ಗಿ ಯೋಧ ಹುತಾತ್ಮ

: ಛತ್ತೀಸ್‍ಗಢದ ಬಿಜಾಪುರ ಜಿಲ್ಲೆಯ ಕೇಶ್ಕುತಲ್ ಬಳಿ ನಕ್ಸಲರ ಜತೆ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕ ಮೂಲದ ಓರ್ವನೂ ಸೇರಿದಂತೆ ಮೂವರು ಸಿಆರ್‌ಪಿಎಫ್‌ನ ಯೋಧರು ಸಾವನ್ನಪ್ಪಿದ್ದಾರೆ.

ಛತ್ತೀಸ್ ಘಡದಲ್ಲಿ ಎನ್ಕೌಂಟರ್; ಇಬ್ಬರು ನಕ್ಸಲರನ್ನು ಕೊಂದ ಭದ್ರತಾ ಪಡೆಗಳು!
ದೇಶ

ಛತ್ತೀಸ್ ಘಡದಲ್ಲಿ ಎನ್ಕೌಂಟರ್; ಇಬ್ಬರು ನಕ್ಸಲರನ್ನು ಕೊಂದ ಭದ್ರತಾ ಪಡೆಗಳು!

ಲೋಕಸಭೆ ಚುನಾವಣೆ ನಿಮಿತ್ತ ದೇಶದ 96 ಲೋಕಸಭಾ ಕ್ಷೇತ್ರಗಳಲ್ಲಿ ಇಂದು 2ನೇ ಹಂತದ ಮತದಾನ ನಡೆಯುತ್ತಿರುವಂತೆಯೇ ಅತ್ತ ಛತ್ತೀಸ್ ಘಡದಲ್ಲಿ ಭದ್ರತಾ ಪಡೆಗಳ ಎನ್ಕೌಂಟರ್ ನಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಲಾಗಿದೆ.