ನಕ್ಸಲ್ ನಿಗ್ರಹ ಪಡೆ

ಮಾವೋವಾದಿಗಳ ಚಲನವಲನ: ಕರಾವಳಿಯಲ್ಲಿ ಹೈ ಅಲರ್ಟ್!
ಕರ್ನಾಟಕದ ಕರಾವಳಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಮಾವೋವಾದಿಗಳ ಚಲನವಲನ ಕಂಡುಬಂದ ಹಿನ್ನಲೆಯಲ್ಲಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ.

ಮೂವರು ನಕ್ಸಲರಿಗಾಗಿ ದಕ್ಷಿಣ ಕನ್ನಡದಲ್ಲಿ ವ್ಯಾಪಕ ಶೋಧ!
ಮೂವರು ನಕ್ಸಲರ ಆಗಮನದ ಮಾಹಿತಿ ಪಡೆದಿರುವ ನಕ್ಸಲ್ ನಿಗ್ರಹ ಪಡೆ ಸಿಬ್ಬಂದಿ ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

