ನಕ್ಸಲ್ ಪೀಡಿತ ಪ್ರದೇಶ

ಛತ್ತೀಸ್‌ಗಢ: ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ನಕ್ಸಲ್ ಪೀಡಿತ ಗ್ರಾಮದ ಆದಿವಾಸಿಗಳಿಗೆ ಸಿಕ್ತು ವೋಟರ್ ಐಡಿ!
ಆದರೆ ರಾಯ್‌ಪುರದಿಂದ ದಕ್ಷಿಣಕ್ಕೆ 380 ಕಿಮೀ ದೂರದಲ್ಲಿರುವ ಬಸ್ತಾರ್‌ನ ದೂರದ ಮಾವೋವಾದಿ ಪೀಡಿತ ಬಿಜಾಪುರ ಜಿಲ್ಲೆಯಲ್ಲಿ ವಾಸಿಸುವ ಬುಡಕಟ್ಟು ಜನಾಂಗದವರು 75 ವರ್ಷದ ನಂತರ ಮೊದಲ ಬಾರಿಗೆ ಮತದಾನದ ಗುರುತಿನ ಚೀಟಿ ಪಡೆದಿದ್ದಾರೆ.

ನಕ್ಸಲ್ ಭಯ: ಆರ್ಟೀರಿಯಲ್ ರಸ್ತೆ ಯೋಜನೆ ಕೈಬಿಟ್ಟ ಗುತ್ತಿಗೆದಾರರು, ಕಾಮಗಾರಿ ಪೂರ್ಣಗೊಳಿಸಿದ ಯೋಧರು!
ಇದೇ ಮೊದಲ ಬಾರಿಗೆ ಸಿಆರ್ ಪಿಎಫ್ ಬಂದೂಕು ಹಿಡಿಯುವ ಬದಲು ರಸ್ತೆ ನಿರ್ಮಾಣ ಕಾಮಗಾರಿಗೆ ಕೈಹಾಕಿದೆ. ಈ ಬೆಳವಣಿಗೆ ನಡೆದಿರುವುದು ಚತ್ತೀಸ್ ಗಢದ ನಕ್ಸಲ್ ಪೀಡಿತ ಪ್ರದೇಶದಲ್ಲಿ.

ಐಐಟಿ ಜೆಇಇ ಪರೀಕ್ಷೆಯಲ್ಲಿ ನಕ್ಸಲ್ ಪೀಡಿತ ಪ್ರದೇಶದ ಬುಡಕಟ್ಟು ಬಾಲಕಿಯ ಅದ್ಭುತ ಸಾಧನೆ
ನಕ್ಸಲ್ ಪೀಡಿತ ಚತ್ತೀಸ್ಗಢದ ಬಸ್ತಾರ್ ಜಿಲ್ಲೆಯ ಕುರಂಡಿ ಗ್ರಾಮದ ಸಾವಿತ್ರಿ ಎಂಬ ವಿದ್ಯಾರ್ಥಿನಿ ಐಐಟಿ ಜೆಇಇ ಪರೀಕ್ಷೆಯಲ್ಲಿ 1,135ನೇ ರ್ಯಾಂಕ್....

ದಂತೇವಾಡಕ್ಕೆ ಪ್ರಧಾನಿ ಮೋದಿ ಭೇಟಿ ಇಂದು
ಛತ್ತೀಸ್ ಘಡದ ನಕ್ಸಲ್ ಪೀಡಿತ ಜಿಲ್ಲೆ ದಂತೇವಾಡಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಭೇಟಿ ನೀಡಲಿದ್ದಾರೆ.

