ನಕ್ಸಲ್ ಶರಣಾಗತಿ ಪ್ಯಾಕೇಜ್

ಶರಣಾದ ನಕ್ಸಲೀಯರು ಜನರ ತೆರಿಗೆ ಹಣ ನುಂಗಿದ ಭ್ರಷ್ಟರಲ್ಲ; ಅಮಿತ್ ಶಾ ಕೇಳುವ ದಮ್ಮು ಇದೆಯೇ?: ಸುನೀಲ್ ಕುಮಾರ್ ಗೆ ಸಿದ್ದರಾಮಯ್ಯ ಸವಾಲು!
ದಾರಿ ತಪ್ಪಿ ಹಿಂಸೆಯ ಮಾರ್ಗ ಹಿಡಿದವರ ಮನವೊಲಿಸಿ, ಸಮಾಜದ ಮುಖ್ಯವಾಹಿನಿಗೆ ಸೇರಿಸಿ, ಅವರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ಪರಿವರ್ತನೆ ಮಾಡುವುದು ಒಂದು ಸರ್ಕಾರದ ಕರ್ತವ್ಯ.

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಲೆಲ್ಲ ನಕ್ಸಲರಿಗೆ, ಉಗ್ರರಿಗೆ ಸುಗ್ಗಿ: ಶರಣಾಗತಿ ಪ್ಯಾಕೇಜ್ ಗೆ ಸುನೀಲ್ ಕುಮಾರ್ ಆಕ್ಷೇಪ
ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ? ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ-ಉಗ್ರರಿಗೆ ಸುಗ್ಗಿಯಾಗಿದೆ.

