ರಾಜ್ಯಆಸ್ತಿಗಳ ನಗದೀಕರಣ ಪ್ರಸ್ತಾವ ಇಲ್ಲ: ರಾಜ್ಯ ಸರ್ಕಾರ
ಆರ್ಥಿಕ ಇಲಾಖೆಯು ವಿವಿಧ ಇಲಾಖೆಗಳು ಮತ್ತು ಅವುಗಳ ಅಧೀನದ ನಿಗಮ, ಮಂಡಳಿ, ಪ್ರಾಧಿಕಾರಗಳ ಆಸ್ತಿಗಳ ಮಾಹಿತಿಯ ಸಂಗ್ರಹಿಸಲು ಸಮಗ್ರ ಪಟ್ಟಿ ಸಿದ್ಧಪಡಿಸುವಂತೆ ಆಂತರಿಕ ಸುತ್ತೋಲೆ ಕಳುಹಿಸಿದೆ. ಎಲ್ಲ ಸರ್ಕಾರಗಳ ಅವಧಿಯಲ್ಲಿ ನಡೆಯುವ ಸಾಮಾನ್ಯ ಪ್ರಕ್ರಿಯೆ.