ದೇಶ'ಕೈ ಇಟ್ಟಲೆಲ್ಲಾ ದುಡ್ಡೋ ದುಡ್ಡು..': ಕರ್ನಾಟಕದಿಂದ ಕೇರಳಕ್ಕೆ ಹಣ ಕಳ್ಳಸಾಗಣೆ; 3.15 ಕೋಟಿ ರೂ ನಗದು ಕಸ್ಟಮ್ಸ್ ವಶಕ್ಕೆ! Video
ಕರ್ನಾಟಕದಿಂದ ಕೇರಳಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ಕಾರಿನಿಂದ ಗುರುವಾರ 3.15 ಕೋಟಿ ರೂ. ಹಣವನ್ನು ವಶಪಡಿಸಿಕೊಂಡಿರುವುದಾಗಿ ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.