ದೇಶಕೋಟ್ಯಾಂತರ ರೂ. ನಗದು ಡೀಲ್ ವಿಡಿಯೋದಲ್ಲಿ ಕೇಂದ್ರ ಸಚಿವ ತೋಮರ್ ಪುತ್ರ; ಎಫ್ಐಆರ್ ದಾಖಲು
ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿರುವುದರ ನಡುವೆಯೇ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಪುತ್ರ ಮತ್ತು ಮಧ್ಯವರ್ತಿಯೊಬ್ಬರು ಹಲವು ಕೋಟಿ ರೂಪಾಯಿ ನಗದು ವರ್ಗಾವಣೆ ಬಗ್ಗೆ ಮಾತನಾಡುತ್ತಿರುವ...