ದೇಶಮಧ್ಯ ಪ್ರದೇಶ ಚುನಾವಣೆ: 340 ಕೋಟಿ ರೂ. ಮೌಲ್ಯದ ನಗದು, ಡ್ರಗ್ಸ್, ಚಿನ್ನಾಭರಣ ವಶ
ಮಧ್ಯಪ್ರದೇಶದಲ್ಲಿ ಅಕ್ಟೋಬರ್ 9 ರಂದು ರಾಜ್ಯ ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರೆಗೂ ರೂ. 40.18 ಕೋಟಿ ನಗದು, 17 ಕೋಟಿಗೂ ಹೆಚ್ಚು ಮೌಲ್ಯದ ಮಾದಕ ದ್ರವ್ಯಗಳು, ಮದ್ಯ, ಚಿನ್ನಾಭರಣ ಸೇರಿದಂತೆ ಒಟ್ಟು 280 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.