ನಗದು ಪತ್ತೆ ವಿವಾದ

ನಗದು ಪತ್ತೆ ವಿವಾದ: ಆಂತರಿಕ ತನಿಖಾ ಸಮಿತಿ ವರದಿ ರದ್ದುಗೊಳಿಸುವಂತೆ ಕೋರಿ ನ್ಯಾ.ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿ ವಜಾ
ದೇಶ

ನಗದು ಪತ್ತೆ ವಿವಾದ: ಆಂತರಿಕ ತನಿಖಾ ಸಮಿತಿ ವರದಿ ರದ್ದುಗೊಳಿಸುವಂತೆ ಕೋರಿ ನ್ಯಾ.ಯಶವಂತ್ ವರ್ಮಾ ಸಲ್ಲಿಸಿದ್ದ ಅರ್ಜಿ ವಜಾ

ನ್ಯಾಯಮೂರ್ತಿ ವರ್ಮಾ ಅವರ ನಡವಳಿಕೆಯು ವಿಶ್ವಾಸ ಮೂಡಿಸುವಲ್ಲಿ ವಿಫಲವಾಗಿದೆ ಎಂದು ಗಮನಿಸಿದ ನ್ಯಾಯಪೀಠ, ಅವರ ಅರ್ಜಿಯು ಪರಿಗಣನೆಗೆ ಅರ್ಹವಲ್ಲ ಎಂದು ತೀರ್ಮಾನಿಸಿತು.

ನಗದು ಪತ್ತೆ ವಿವಾದ: ನ್ಯಾ. ವರ್ಮಾ ಅರ್ಜಿ ವಿಚಾರಣೆಗೆ ನ್ಯಾಯಪೀಠ ರಚನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ
ದೇಶ

ನಗದು ಪತ್ತೆ ವಿವಾದ: ನ್ಯಾ. ವರ್ಮಾ ಅರ್ಜಿ ವಿಚಾರಣೆಗೆ ನ್ಯಾಯಪೀಠ ರಚನೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಈ ಸಲ್ಲಿಕೆಯನ್ನು ಕೇಳಿದ ನಂತರ, ಸಿಜೆಐ ಕಪಿಲ್ ಸಿಬಲ್ ಅವರಿಗೆ ಈ ವಿಷಯವನ್ನು ಕೈಗೆತ್ತಿಕೊಳ್ಳಲು ಪೀಠವನ್ನು ರಚಿಸಲಾಗುವುದು ಎಂದು ಭರವಸೆ ನೀಡಿದರು. ಆದರೆ ದಿನಾಂಕವನ್ನು ನಿಗದಿಪಡಿಸಲಿಲ್ಲ.

ನಗದು ಪತ್ತೆ ಪ್ರಕರಣ: ನ್ಯಾ. ಯಶವಂತ್ ವರ್ಮಾ ವಿರುದ್ಧ ಮಹಾಭಿಯೋಗ ಪ್ರಕ್ರಿಯೆ ಆರಂಭ, ಮುಂದೇನು..?
ದೇಶ

ನಗದು ಪತ್ತೆ ಪ್ರಕರಣ: ನ್ಯಾ. ಯಶವಂತ್ ವರ್ಮಾ ವಿರುದ್ಧ ಮಹಾಭಿಯೋಗ ಪ್ರಕ್ರಿಯೆ ಆರಂಭ, ಮುಂದೇನು..?

ಲೋಕಸಭೆಯ 145 ಮತ್ತು ರಾಜ್ಯಸಭೆಯ 63 ಸಂಸದರು ಯಶವಂತ್ ವರ್ಮಾ ವಿರುದ್ಧ ವಾಗ್ದಂಡನೆ ಕೋರಿ ಲೋಕಸಭೆಯ ಸ್ಪೀಕರ್‌ ಮತ್ತು ರಾಜ್ಯಸಭೆಯ ಸಭಾಧ್ಯಕ್ಷರಿಗೆ ನೋಟಿಸ್‌ ನೀಡಿದ್ದಾರೆ.