ರಾಜ್ಯಅನ್ನ ಭಾಗ್ಯ, ನಗದು ಭಾಗ್ಯವಾಗಿ ಮಾರ್ಪಟ್ಟಿದೆ: ಮಾಜಿ ಸಿಎಂ ಬೊಮ್ಮಾಯಿ
ಅನ್ನಭಾಗ್ಯ ಯೋಜನೆಯ ಪ್ರತಿ ಫಲಾನುಭವಿಗಳಿಗೆ ರೂ 170 ನೀಡುವುದಾಗಿ ಸರ್ಕಾರ ಭರವಸೆ ನೀಡಿದ್ದು, ಇದರಿಂದ ಜನರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿದರು.