ದೇಶಕಡಿಮೆ ಮುಖಬೆಲೆಯ ಕರೆನ್ಸಿ ಕೊರತೆ: ರೈಲು ಟಿಕೆಟ್ ರದ್ದತಿಗೆ ನಗದು ಮರುಪಾವತಿ ಸ್ಥಗಿತ!
500, 1000 ರೂ ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿರುವುದರಿಂದ ಕಡಿಮೆ ಮುಖಬೆಲೆಯ ರೂಪಾಯಿ ನೋಟುಗಳ ಕೊರತೆ ಎದುರಾಗಿದ್ದು, ರೈಲು ನಿಲ್ದಾಣಗಳಲ್ಲಿ ಟಿಕೆಟ್ ರದ್ದತಿ ಮಾಡುವವರಿಗೆ ನಗದು ಮರುಪಾವತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.