ನಗದು ರಹಿತ ಚಿಕಿತ್ಸೆ

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷ ರೂಪಾಯಿ ನಗದು ರಹಿತ ಚಿಕಿತ್ಸೆ: ನಿತಿನ್ ಗಡ್ಕರಿ ಮಹತ್ವದ ಘೋಷಣೆ!
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಾರ್ಚ್ ವೇಳೆಗೆ ರಸ್ತೆ ಅಪಘಾತ ಸಂತ್ರಸ್ತರಿಗೆ ನಗದು ರಹಿತ ಚಿಕಿತ್ಸೆ ನೀಡುವ ರಾಷ್ಟ್ರವ್ಯಾಪಿ ಯೋಜನೆಯನ್ನು ಭಾರತ ಸರ್ಕಾರ ಪ್ರಾರಂಭಿಸಲಿದೆ ಎಂದು ಘೋಷಿಸಿದರು.


