ರಾಜ್ಯ ಬಜೆಟ್ಸರ್ಕಾರಿ ನೌಕರರಿಗೆ ನಗದು ರಹಿತಾ ಶಸ್ತ್ರಚಿಕಿತ್ಸಾ ಸೌಲಭ್ಯ, ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು
ರಾಜ್ಯ ಸರ್ಕಾರದ ಜ್ಯೋತಿ ಸಂಜೀವಿನಿ ಯೋಜನಗೆ ಮಾರ್ಪಾಡು ತಂದು, ಅಂದಾಜು ವಾರ್ಷಿಕ ವೆಚ್ಚ 50 ಕೋಟಿ ರೂ. ವೆಚ್ಚದಲ್ಲಿ ಶಸ್ತ್ರ ಚಿಕಿತ್ಸಾ ವಿಧಾನಗಳಿಗೆ ನಗದುರಹಿತ ಚಿಕಿತ್ಸಾ ಸೌಲಭ್ಯ ಜಾರಿಗೆ ತರಲಾಗುವುದು. ಇದರಿಂದ ರಾಜ್ಯದ 22.5 ಲಕ್ಷ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರಿಗೆ ಲಾಭವಾಗಲಿದೆ