ನಗರ ಪ್ರದಕ್ಷಿಣೆ

3 ತಿಂಗಳ ಬಳಿಕ ಸಿಎಂ ಸಿಟಿ ರೌಂಡ್ಸ್: ರಸ್ತೆ ಗುಂಡಿಗಳ ತ್ವರಿತವಾಗಿ ಮುಚ್ಚುವಂತೆ ಅಧಿಕಾರಿಗಳಿಗೆ ಸೂಚನೆ
ರಸ್ತೆ ಅಗೆತದಿಂದ ಆಗುವ ರಸ್ತೆ ಗುಂಡಿಗಳನ್ನು ಆಯಾ ಸಂಸ್ಥೆಗಳೇ ಅಂದರೆ ಬೆಸ್ಕಾಂ, ಕೆ.ಪಿ.ಟಿ.ಸಿ.ಎಲ್, ಗೇಲ್‍ಗ್ಯಾಸ್ ರವರೇ ಮುಚ್ಚುವಂತೆ ಆದೇಶ ನೀಡಲಾಗಿದ್ದು, ರಸ್ತೆ ಗುಂಡಿಗಳಿಗೆ ಕಡಿವಾಣ ಹಾಕಲಾಗಿದೆ.

ಇಂದು ಸಿಎಂ ನಗರ ಪ್ರದಕ್ಷಿಣೆ: ಅಭಿವೃದ್ಧಿ ಕಾರ್ಯಗಳ ಪರಿಶೀಲನೆ
ಗೃಹ ಕಚೇರಿ ಕೃಷ್ಣಾದಿಂದ ಬೆಳಗ್ಗೆ 11.30ಕ್ಕೆ ಹೊರಡಲಿರುವ ಸಿಎಂ ನೇತೃತ್ವದ ಸಚಿವರು ಹಾಗೂ ಶಾಸಕರು ತಂಡ ಹಲವು ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಲಿದೆ.

ಸಿಎಂ ಸಿದ್ದು ಸಿಟಿ ರೌಂಡ್ಸ್ ನಿಂದ ಬೆಂಗಳೂರಿಗರಿಗೆ "ಟ್ರಾಫಿಕ್ ಜಾಮ್ ಭಾಗ್ಯ"
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದ ನಂತರ ಅನ್ನಭಾಗ್ಯ, ಕ್ಷೀರ ಭಾಗ್ಯ, ಶಾದಿ ಭಾಗ್ಯದಂತಹ ಹಲವು ಭಾಗ್ಯಗಳನ್ನು ನೀಡಿದ್ದಾರೆ. ಆದರೆ, ಇದೀಗ ತಮ್ಮ ಸಿಟಿ ರೌಂಡ್ಸ್ ಮೂಲಕ...

ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ ನಗರ ಪ್ರದಕ್ಷಿಣೆ: ಮೊದಲ ದಿನವೇ ಅಧಿಕಾರಿಗಳಿಗೆ ತರಾಟೆ
ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ ಅವರು ನಗರದ ವಿವಿಧೆಡೆ ಸಂಚರಿಸಿ ಕಾಮಗಾರಿ ಪರಿಶೀಲಿಸುವ ಮೂಲಕ ಮೊದಲ ದಿನವೇ ಫೀಲ್ಡ್ ಗಿಳಿದಿದ್ದಾರೆ

ಮೈಸೂರು ನಗರ ಪ್ರದಕ್ಷಿಣೆ ನಡೆಸಿದ ನೂತನ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್
ಸಹಕಾರ ಸಚಿವ ಹಾಗೂ ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಇಂದು ಬೆಳ್ಳಂಬೆಳಗ್ಗೆ ಮೈಸೂರು ನಗರ ಪ್ರದಕ್ಷಿಣೆ ಹಾಕಿದರು.

ನಗರ ಪ್ರದಕ್ಷಿಣೆ ಮಾಡಿದ ಸಿಎಂ ಯಡಿಯೂರಪ್ಪ; ಎಲ್ಲೆಡೆ ಸಮಸ್ಯೆಗಳ ದರ್ಶನ
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಬಿ.ಎಸ್.ಯಡಿಯೂರಪ್ಪ ಇಂದು ಮೊದಲ ಬಾರಿಗೆ ನಗರ ಪ್ರದಕ್ಷಿಣೆ ನಡೆಸಿದರು.

ಸಿಎಂ ನಗರ ಪ್ರದಕ್ಷಿಣೆಗೂ ಮುನ್ನ ರಸ್ತೆಗಳ ಗುಂಡಿಗಳನ್ನು ಮುಚ್ಚಿ: ಅಧಿಕಾರಿಗಳಿಗೆ ಮೇಯರ್ ಸೂಚನೆ
ನ.6 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಗರ ಪ್ರದಕ್ಷಿಣೆಗೆ ಹೊರಡುತ್ತಿದ್ದು, ಮುಖ್ಯಂತ್ರಿಗಳ ನಗರ ಪ್ರದಕ್ಷಿಣೆಗೂ ಮುನ್ನ ರಸ್ತೆಗಳ ಗುಂಡಿಗಳನ್ನು ಮುಚ್ಚುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮೇಯರ್ ಸಂಪತ್ ರಾಜ್ ಅವರು ಮಂಗಳವಾರ...

ಸಿಎಂ ನಗರ ಪ್ರದಕ್ಷಿಣೆ ವೇಳೆ ಬಸ್ ಕೆಟ್ಟು ಹೋಗಿದ್ದಕ್ಕೆ ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಕ್ರಮ ಸಾಧ್ಯತೆ
ಸಿಎಂ ಸಿದ್ದರಾಮಯ್ಯ ಅವರ ನಗರ ಪ್ರದಕ್ಷಿಣೆಗೆ ಕಳಪೆ ಸ್ಥಿತಿಯಲ್ಲಿದ್ದ ಬಸ್ ಗಳನ್ನು ಕಳಿಸಿದ್ದ ಬಿಎಂಟಿಸಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಹೆಚ್ಚಿದ ಜನಸಂದಣಿ, ಕೆಲಸ ಮಾಡದ ಎಸಿ: ಬೇಸತ್ತು ನಗರ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿದ ಸಿಎಂ
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟ ಸಹೋದ್ಯೋಗಿಗಳು ಮತ್ತು ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳ ಜೊತೆ ಬುಧವಾರ ಎರಡು ವೋಲ್ವೋ ಬಸ್ ನಲ್ಲಿ ನಗರದ ಮಳೆ..

