ನಗರ ವಸತಿ ಯೋಜನೆಗಳು

ನಗರ ವಸತಿ ಯೋಜನೆಗೆ ಸಾಲ ಸೌಲಭ್ಯ: ಬಡ್ಡಿ ಸಬ್ಸಿಡಿ ಯೋಜನೆಗೆ ಕೇಂದ್ರ ಬಜೆಟ್ ನಲ್ಲಿ ಪ್ರಸ್ತಾಪ
2024-25ರ ಕೇಂದ್ರ ಬಜೆಟ್ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಘೋಷಣೆಗಳನ್ನು ಮಾಡಿದ್ದಾರೆ.

ರಾಜ್ಯದಲ್ಲಿ ಕೊಳಗೇರಿಗಳನ್ನು ಇಲ್ಲವಾಗಿಸಲು ನಗರ ವಸತಿ ಯೋಜನೆಗಳೇ ಪರಿಹಾರ: ಡಿಕೆ ಶಿವಕುಮಾರ್
ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದ ಪ್ರಾಥಮಿಕ ಗಮನ ಆಹಾರ, ವಸತಿ, ಆರೋಗ್ಯ ಮತ್ತು ಶಿಕ್ಷಣವಾಗಿದೆ ಎಂದು ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಶನಿವಾರ ಹೇಳಿದರು.

