ರಾಜ್ಯಭಾರತ್ ಬಂದ್: ಬೆಂಗಳೂರು ನಗರ ವಿವಿ ಪರೀಕ್ಷೆ ಮುಂದೂಡಿಕೆ
ಭಾರತ್ ಬಂದ್ ಹಿನ್ನೆಲೆ, ಹಾಗೂ ಕೇಂದ್ರ ಕೃಷಿಸುಧಾರಣಾ ಕಾಯ್ದೆ ವಾಪಸ್ ಪಡೆಯುಂತೆ ಆಗ್ರಹಿಸಿ ಸಂಯುಕ್ತ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯದ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ.