ರಾಜ್ಯ'ಅಕ್ಟೋಬರ್ 30 ರಂದು ದಕ್ಷಿಣ ಭಾರತದ ನಗರಾಭಿವೃದ್ಧಿ ಸಚಿವರುಗಳ ಸಭೆ; ಮನೋಹರ ಲಾಲ್ ಖಟ್ಟರ್ ಮುಂದೆ ಬೆಂಗಳೂರು ಅಭಿವೃದ್ಧಿ ಕುರಿತ ಬೇಡಿಕೆ ಮಂಡನೆ'
ಕೇಂದ್ರದ ನಗರಾಭಿವೃದ್ಧಿ ಸಚಿವರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ನಾವು ನಮ್ಮ ಬೇಡಿಕೆಗಳನ್ನು ಅವರ ಮುಂದೆ ಇಡುತ್ತೇವೆ. ಈಗಾಗಲೇ ಹಲವು ಬಾರಿ ಕೇಂದ್ರ ಸಚಿವರು ಹಾಗೂ ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ ಅನುದಾನ ಕೇಳಿದ್ದೇವೆ.