ಪಾಲಿಕೆ ವ್ಯಾಪ್ತಿಯ ಕಾಮಗಾರಿಗಳನ್ನು ಪಾಲಿಕೆಗೇ ವಹಿಸಬೇಕು. ಆದರೆ, ನಗರೋತ್ಥಾನ ಯೋಜನೆಯ ಅಡಿಯಲ್ಲಿ ಬರುವ ಕಾಮಗಾರಿಗಳನ್ನು ರಾಜ್ಯ ಸರ್ಕಾರ ಲೋಕೋಪಯೋಗಿ ಇಲಾಖೆಗೆ ನೀಡಿದೆ. ಆದ್ದರಿಂದ ಸರ್ಕಾರ, ಕಾಮಗಾರಿಯ ಅಂದಾಜನ್ನು ಟಿವಿಸಿಸಿ...