ನಗರ್ತಪೇಟೆ

ಬೆಂಗಳೂರಿನ ನಗರ್ತಪೇಟೆ ಅಗ್ನಿ ದುರಂತ: ಜನದಟ್ಟಣೆ ಪ್ರದೇಶಗಳಲ್ಲಿ ಸುರಕ್ಷತೆ ಬಗ್ಗೆ ಕಳವಳ
ಇಂತಹ ದುರಂತಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ ಮತ್ತು ಅಗ್ನಿ ಸುರಕ್ಷತಾ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಅಗತ್ಯವಾಗಿದೆ ಎನ್ನುತ್ತಾರೆ ಹಲವರು.

ಅಕ್ರಮ ನಿರ್ಮಾಣಕ್ಕೆ ಕಡಿವಾಣ: ವಾಸಯೋಗ್ಯ ಪ್ರಮಾಣ ಪತ್ರವಿಲ್ಲದ 4 ಲಕ್ಷ ಕಟ್ಟಡಗಳಿಗೆ ನೀರು, ವಿದ್ಯುತ್ ಸಂಪರ್ಕಕ್ಕೆ ತಡೆ!
ಇಂತಹ ಕಟ್ಟಡಗಳನ್ನು ಹೊಡೆದು ಹಾಕುವುದು ನಂತರದ ವಿಚಾರ. ಇದರ ಬಗ್ಗೆ ಮೊದಲು ಸಮೀಕ್ಷೆ ನಡೆಸಲಾಗುವುದು. ಇದು ಒಂದೇ ದಿನಕ್ಕೆ ಮುಗಿಯುವ ಕೆಲಸವಲ್ಲ. ವರ್ಷಗಟ್ಟಲೆ ಹಿಡಿಯುತ್ತದೆ. ದೆಹಲಿ, ಮುಂಬೈನಲ್ಲೂ ಇದೇ ಪರಿಸ್ಥಿತಿ ಎದುರಾಗಿದೆ.

