ಸಿನಿಮಾ ಸುದ್ದಿವಿಭಿನ್ನ ರೀತಿಯ ಸಿನಿಮಾಗಳನ್ನು ನೀಡಲು ಸದಾ ಶ್ರಮಿಸುತ್ತೇನೆ: ನಿರ್ದೇಶಕ ವೆಂಕಟ್ ಭಾರದ್ವಾಜ್
ಎ ಡೇ ಇನ್ ದಿ ಸಿಟಿ, ಬಬ್ಲುಷಾ ಮತ್ತು ಕೆಂಪಿರುವೆ ಮುಂತಾದ ಸಿನಿಮಾಗಳ ನಿರ್ದೇಶನ ಮಾಡಿ ಗಮನ ಸೆಳೆದಿರುವ ನಿರ್ದೇಶಕ ವೆಂಕಟ್ ಭಾರದ್ವಾಜ್ ಅವರು, ಇದೇ ಮೊದಲ ಬಾರಿಗೆ ರೊಮ್ಯಾಂಟಿಕ್ ಚಿತ್ರವೊಂದಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.