ಬಾಲಿವುಡ್ ಹಾಟ್ ನಟಿ ಪೂನಂ ಪಾಂಡೆ ತಮ್ಮ ಹಾಟ್ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ.