ರಾಜ್ಯBengaluru: ನಾಚಿಕೆ ಬಿಟ್ಟು ನಡುರಸ್ತೆಯಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, Video Viral
ಬೆಂಗಳೂರಿನಲ್ಲಿ ಸಭ್ಯತೆಯ ಎಲ್ಲೆ ಮೀರುತ್ತಿದೆ. ಹೌದು... ನಗರದ ಪ್ರತಿಷ್ಠಿತ ಎಚ್ಎಸ್ಆರ್ ಬಡಾವಣೆಯಲ್ಲಿ ಅಸಹ್ಯ ಘಟನೆಯೊಂದು ನಡೆದಿದೆ. ಹಾಡುಹಗಲೇ ನಡುರಸ್ತೆಯಲ್ಲಿ ಯುವತಿಯೋರ್ವಳು ನಗ್ನವಾಗಿ ಓಡಾಡಿದ್ದಾಳೆ.