ರಾಜ್ಯಮಂಗಳೂರು: Honeytrap ಯುವಕ ಆತ್ಮಹತ್ಯೆ; ಗೆಳತಿಯರು ಬಟ್ಟೆ ಬದಲಿಸುವ ವಿಡಿಯೋ ಸೆರೆಹಿಡಿದು ವೈರಲ್, ಯುವತಿ ಬಂಧನ!
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಯುವಕ ಅಭಿಷೇಕ್ ತನ್ನ ಖಾಸಗಿ ವಿಡಿಯೋ ಬಳಸಿ ನಾಲ್ವರು ತನಗೆ ಬ್ಲಾಕ್ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದನು.