ದೇಶನಗ್ರೋಟಾ ಎನ್ಕೌಂಟರ್: ಹತ್ಯೆಯಾದ ಉಗ್ರರು ಪಾಕಿಸ್ತಾನ ಉಗ್ರ ಸಂಘಟನೆಯ ನಾಯಕರೊಂದಿಗೆ ನಂಟು ಹೊಂದಿದ್ದರು!
ನಗ್ರೋಟಾ ಎನ್ಕೌಂಟರ್'ನಲ್ಲಿ ಬಲಿಯಾದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ನಾಲ್ವರು ಉಗ್ರರೂ ಪಾಕಿಸ್ತಾನ ಉಗ್ರ ಸಂಘಟನೆಯ ನಾಯಕರು ಹಾಗೂ ಸೇನೆಯೊಂದಿಗೆ ಸಂಪರ್ಕ ಹೊಂದಿದ್ದರು ಎಂಬ ವಿಚಾರ ಇದೀಗ ಬಹಿರಂಗಗೊಂಡಿದೆ.