ದೇಶನಗ್ರೋಟಾ ಎನ್ಕೌಂಟರ್: ಪಾಕಿಸ್ತಾನ ರಾಯಭಾರಿಗೆ ಬುಲಾವ್, ಪ್ರಬಲ ಪ್ರತಿಭಟನೆ ವ್ಯಕ್ತಪಡಿಸಿದ ಭಾರತ
ನಗ್ರೋಟಾದಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಿದ ಘಟನೆಗೆ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿರುವ ಭಾರತ, ಪಾಕಿಸ್ತಾನ ರಾಯಭಾರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ತಿಳಿಸಿದೆ.