ದೇಶಬೆಂಗಳೂರಿನಲ್ಲಿ ಸ್ಫೋಟಕ ತಯಾರಿಕೆ ಆರೋಪಿ ನಜೀರ್ ಶೇಖ್ ಎನ್ಐಎಯಿಂದ ಬಂಧನ
ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಗರ್ತಲಾದಲ್ಲಿ ಬಾಂಗ್ಲಾದೇಶದ ನಿಷೇಧಿತ ಭಯೋತ್ಪಾದಕ ಸಂಘಟನೆ ಜಮಾತ್-ಉಲ್-ಮುಜಾಹಿದ್ದೀನ್ (ಜೆಎಂಬಿ)ನ ಪ್ರಮುಖ ಕಾರ್ಯಕರ್ತ ನಜೀರ್ ಶೇಖ್ ಅಲಿಯಾಸ್ ಪಾಟ್ಲಾ ಅನಸ್ನನ್ನು ಬಂಧಿಸಿ ಬುಧವಾರ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.