ಬಾಲಿವುಡ್ಡ್ರಗ್ಸ್ ಪ್ರಕರಣ: ಬಾಲಿವುಡ್ ನಟ ಅರ್ಮಾನ್ ಕೊಹ್ಲಿಗೆ ಷರತ್ತು ಬದ್ಧ ಜಾಮೀನು
ಡ್ರಗ್ಸ್ ಪ್ರಕರಣ ಸಂಬಂಧ ಎನ್ಸಿಬಿಯಿಂದ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟ ಅರ್ಮಾನ್ ಕೊಹ್ಲಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ಷರತ್ತು ಬದ್ಧ ಜಾಮೀನು ನೀಡಿದೆ. ನ್ಯಾಯಮೂರ್ತಿ ನಿತಿನ್ ಸಾಂಬ್ರೆ ಅವರ ಪೀಠವು ಒಂದು ಲಕ್ಷ...