ಬಾಲಿವುಡ್ನಿರ್ಬಂಧಗಳ ನಡುವೆ ಇರ್ಫಾನ್ ಖಾನ್ ಅಂತಿಮ ಸಂಸ್ಕಾರ, ಬಾಲಿವುಡ್ ನಟನ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ
ಭಾರತೀಯ ಚಿತ್ರರಂಗದ ಖ್ಯಾತ ನಟ ಇರ್ಫಾನ್ ಖಾನ್ ಅವರು ಏಪ್ರಿಲ್ 29, 2020 ರಂದು ಬುಧವಾರ ಬೆಳಿಗ್ಗೆ ನಿಧನರಾಗಿದ್ದು ಮುಂಬೈನ ಅಂಧೇರಿಯಲ್ಲಿರುವ ವರ್ಸೋವಾ ಕಬ್ರಾಸ್ತಾನ್ನಲ್ಲಿ ಮಧ್ಯಾಹ್ನ 3 ಗಂಟೆಗೆ ಅವರ ಕುಟುಂಬ, ನಿಕಟವರ್ತಿಗಳ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನೆರವೇರಿದೆ.