ಸಿನಿಮಾ ಸುದ್ದಿನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ ಸನಾತನ?: ನಟ ಕಿಶೋರ್ ಕುಮಾರ್ ಪ್ರಶ್ನೆ
ಸನಾತನ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ನಟ ಕಿಶೋರ್ ಕುಮಾರ್ ಅವರು, ಇದಾವುದು ಹೊಸ ಧರ್ಮ ಸನಾತನ?...