ನಟ ಗಣೇಶ್
ಗಣೇಶ್ ನಟನೆಯ 'ಬೃಂದಾವಿಹಾರಿ' ಬಿಡುಗಡೆ ದಿನಾಂಕ ಘೋಷಣೆ; ವಿಶ್ವದಾದ್ಯಂತ 1300 ಚಿತ್ರಮಂದಿರಗಳಲ್ಲಿ ತೆರೆಗೆ!
ಸಮೃದ್ಧಿ ವಿ ಮಂಜುನಾಥ್ ಅವರು ವಿಶ್ವದಾದ್ಯಂತ 1,300 ಪರದೆಗಳಲ್ಲಿ ಚಿತ್ರ ಬಿಡುಗಡೆ ಮಾಡಲು ಯೋಜಿಸುತ್ತಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಚಿತ್ರದ ವಿತರಣೆ ಜವಾಬ್ದಾರಿಯನ್ನು ಹೊತ್ತುಕೊಂಡಿದೆ.
ಶ್ರೀನಿವಾಸ್ ರಾಜು ನಿರ್ದೇಶನದ ಚಿತ್ರ ಕನ್ನಡ-ಹಿಂದಿಯಲ್ಲಿ ಬಿಡುಗಡೆ; ಬಾಲಿವುಡ್‌ಗೆ ನಟ ಗಣೇಶ್ ಎಂಟ್ರಿ!
ಗಣೇಶ್ ಹಿಂದಿ ವೀಕ್ಷಕರಿಗೆ ಹೊಸಬರೇನಲ್ಲ. 2006ರ ಬ್ಲಾಕ್‌ಬಸ್ಟರ್ ಚಿತ್ರವಾದ 'ಮುಂಗಾರು ಮಳೆ' ಚಿತ್ರವು ಎಲ್ಲ ಚಿತ್ರೋದ್ಯಮಗಳಲ್ಲಿ ವ್ಯಾಪಕ ಮೆಚ್ಚುಗೆ ಪಡೆಯಿತು.

ನಿಮಯ ಉಲ್ಲಂಘಿಸಿ ಕಟ್ಟಡ ನಿರ್ಮಾಣ: 7 ದಿನಗಳಲ್ಲಿ ಉತ್ತರಿಸುವಂತೆ ನಟ ಗಣೇಶ್‌ಗೆ 'ಹೈ ಕೋರ್ಟ್' ಸೂಚನೆ
ಬಂಡೀಪುರ ಸೂಕ್ಷ್ಮ ಪರಿಸರ ವಲಯದ ವ್ಯಾಪ್ತಿಯಲ್ಲಿ ಬರುವ ತಮ್ಮ ಜಮೀನಿನಲ್ಲಿ ನಿಯಮ ಉಲ್ಲಂಘಿಸಿ, ಜೆಸಿಬಿ ಬಳಕೆ ಮಾಡಿ ಕಟ್ಟಡ ನಿರ್ಮಾಣಕ್ಕೆ ನಿರ್ಬಂಧ ವಿಧಿಸಿರುವುದಕ್ಕೆ ಸಂಬಂಧಿಸಿದಂತೆ ಬಂಡೀಪುರ ಸೂಕ್ಷ್ಮ ಪರಿಸರ ವಲಯ ನಿಗಾ ಸಮಿತಿಗೆ 7 ದಿನಗಳಲ್ಲಿ ನಟ ಗಣೇಶ್...

ಬಂಡೀಪುರ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟಡ: ಗೋಲ್ಡನ್ ಸ್ಟಾರ್ ಗಣೇಶ್‌ಗೆ ನೋಟಿಸ್, ಕಾಮಗಾರಿ ಸ್ಥಗಿತಕ್ಕೆ ಸೂಚನೆ
ಚಾಮರಾಜನಗರ ಜಿಲ್ಲೆಯ ಬಂಡಿಪುರ ಸಮೀಪದ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸುತ್ತಿರುವ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಅರಣ್ಯ ಇಲಾಖೆ ನೊಟೀಸ್ ಜಾರಿ ಮಾಡಿದ್ದು, ತಕ್ಷಣ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಸೂಚಿಸಿದೆ.

‘ಸಖತ್’ಗೆ ಧ್ರುವ-ಪ್ರೇಮ್ ಸಾಥ್: ಅ. 31ರಂದು ಟೈಟಲ್ ಟ್ರ್ಯಾಂಕ್ ಲಾಂಚ್
ಸ್ಯಾಂಡಲ್ ವುಡ್ ಅಂಗಳದಲ್ಲೀಗ ಸಖತ್ ಸೌಂಡ್ ಮಾಡ್ತಿರೋದು ಸಖತ್ ಸಿನಿಮಾದ ಟೀಸರ್ ಝಲಕ್.. ಸಿಂಪಲ್ ಸುನಿ..ಗೋಲ್ಟನ್ ಸ್ಟಾರ್ ಗಣಿಯ ಜುಗಲ್ ಬಂಧಿಯ ಸಖತ್ ಟೀಸರ್...

ಗೋಲ್ಡನ್ ಸ್ಟಾರ್ ಗಣೇಶ್ ಮುಂದಿನ ಚಿತ್ರ 'ಗೀತಾ'
ಮುಂಗಾರು ಮಳೆ ಖ್ಯಾತಿಯ ನಟ ಗಣೇಶ್ ಹಾಗೂ ವಿಜಯ್ ನಾಗೇಂದ್ರ ಅವರ ಸಹಯೋಗದಲ್ಲಿ ಗೀತಾ ಹೆಸರಿಲ್ಲಿ ಮತ್ತೊಂದು ಚಿತ್ರ ಬರುತ್ತಿದೆ. ಗೋಲ್ಡನ್ ಫಿಲಂ ಅಸೊಸಿಯೇಷನ್ ಯೊಂದಿಗೆ ಸಯ್ಯದ್ ಸಲಾಮ್ ಈ ಚಿತ್ರ ನಿರ್ಮಿಸುತ್ತಿದ್ದಾರೆ ಎಂಬ ಮಾತುಗಳು ಗಾಂಧಿನಗರದಲ್ಲಿ ಕೇಳಿಬರುತ್ತಿದೆ.

