ನಟ ಚೇತನ್

ಪೊಲೀಸರ ಸಮ್ಮುಖದಲ್ಲೇ ಧಮ್ಕಿ: ಸಾರಾ ಗೋವಿಂದ್ ವಿರುದ್ಧ ಚೇತನ್ ಅಹಿಂಸಾ ದೂರು, FIR ದಾಖಲು!
ಸಾರಾ ಗೋವಿಂದ್ ಅವರು ತಮ್ಮ ಮನೆಗೆ ಬಂದು ಬೆದರಿಕೆ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಮತ್ತು ಪೊಲೀಸರ ಸಮ್ಮುಖದಲ್ಲೇ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಚೇತನ್ ಅಹಿಂಸಾ ಆರೋಪಿಸಿದ್ದಾರೆ.

ಸುಧಾ ಮೂರ್ತಿ ಆಸ್ತಿ ಜಗದಗಲ, ತಿಳುವಳಿಕೆ ಚಮಚದಗಲ: ನಟ ಚೇತನ್ ಟೀಕೆ
ನಾನ್ ವೆಜ್ ವಿಚಾರಕ್ಕೆ ಸಂಬಂಧಿಸಿದಂತೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರು ನೀಡಿರುವ ಹೇಳಿಕೆ ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಸುಧಾ ಮೂರ್ತಿ ಅವರ ಆಸ್ತಿ ಜಗದಗಲ, ತಿಳುವಳಿಕೆ ಚಮಚದಗಲ ಎಂದು ನಟ ಚೇತನ್ ಅವರು ಟೀಕಿಸಿದ್ದಾರೆ.

ವಿಚಾರವಾದಿ ಎನಿಸಿಕೊಳ್ಳುವ ಸಿದ್ದು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರಾ?: ನಟ ಚೇತನ್ ಕಿಡಿ
ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.

ಹಿಂದುತ್ವ ವಿರೋಧಿ ಪೋಸ್ಟ್: ನಟ ಚೇತನ್'ಗೆ ಜಾಮೀನು ಮಂಜೂರು
ಹಿಂದುತ್ವದ ವಿರುದ್ಧ ಪೋಸ್ಟ್ ಮಾಡಿ ಬಂಧನಕ್ಕೊಳಗಾಗಿದ್ದ ನಟ ಚೇತನ್'ಗೆ 32ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಕಾಂತಾರ ವಿವಾದ: ನಟ ಚೇತನ್‌ಗೆ ದಲಿತ ಸಂಘಟನೆಗಳ ಬೆಂಬಲ
ಕಾಂತಾರ ಚಿತ್ರದ ವಿರುದ್ಧ ಮಾತನಾಡಿ ವಿರೋಧಗಳನ್ನು ಎದುರಿಸುತ್ತಿರುವ ನಟ ಚೇತನ್ ಅವರಿಗೆ ದಲಿತ ಸಂಘಟನೆಗಳು ಶನಿವಾರ ಬೆಂಬಲ ವ್ಯಕ್ತಪಡಿಸಿವೆ.

ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂದ ನಟ ಚೇತನ್ ವಿರುದ್ಧ ದೂರು ದಾಖಲು!, ರಿಷಬ್ ಹೇಳಿದ್ದೇನು?
ಭೂತಕೋಲ ಆಚರಣೆ ಕುರಿತು ಹೇಳಿಕೆ ನೀಡಿದ್ದ ನಟ ಚೇತನ್ ಕುಮಾರ್ ಅಹಿಂಸಾ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.

'ದೈವ, ಭೂತ ಕೋಲ ಕರಾವಳಿ ಭಾಗದ ಜನರ ನಂಬಿಕೆ, ಅದರ ಬಗ್ಗೆ ಮಾತನಾಡಬಾರದು, ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಬಾರದು': ನಟ ಉಪೇಂದ್ರ
ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿರುವುದು ನಿಜವಲ್ಲ ಎಂದು ನಟ ಚೇತನ್ ಅಹಿಂಸ ಕಾಂತಾರ ಚಿತ್ರದ ಬಗ್ಗೆ ಮಾತನಾಡಿ ಹೇಳಿರುವುದು ವಿವಾದ ಸೃಷ್ಟಿಸಿದೆ.

ಪೇಜಾವರ ಹಿರಿಯ ಶ್ರೀಗಳ ಬಗ್ಗೆ ಹೇಳಿಕೆ: ಹಂಸಲೇಖ ವಿಚಾರಣೆಗೆ ಹಾಜರು, ಪೊಲೀಸ್ ಠಾಣೆ ಬಳಿ ಹೈಡ್ರಾಮಾ; ಒಂದು ತಾಸಿನ ನಂತರ ನಿರ್ಗಮನ
ದಲಿತರ ಮನೆಯಲ್ಲಿ ಬಲಿತರು ಬಂದು ಮಾಂಸಾಹಾರ ಸೇವಿಸುವುದು, ಪೇಜಾವರದ ಹಿರಿಯ ಯತಿಗಳು ದಲಿಕೇರಿಗೆ ಹೋಗುತ್ತಿದ್ದ ಬಗ್ಗೆ ಹೇಳಿಕೆ ನೀಡಿ ತೀವ್ರ ವಿವಾದ ಉಂಟಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದ ಹಿನ್ನೆಲೆಯಲ್ಲಿ ಹಿರಿಯ ಸಂಗೀತ ನಿರ್ದೇಶಕ ಡಾ ಹಂಸಲೇಖ ಗುರುವಾರ ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ.

ಕುಮಾರಸ್ವಾಮಿಯ ಕ್ರಾಂತಿಕಾರಿ ಮಾತುಗಳೆಲ್ಲ 'ನಾನ್ ಸೆನ್ಸ್' ಎಂದ ನಟ ಚೇತನ್
ರಾಜ್ಯದಲ್ಲಿ ಐದು ವರ್ಷ ಸರ್ಕಾರ ನಡೆಸುವ ಅವಕಾಶ ಸಿಕ್ಕರೆ ಕ್ರಾಂತಿಕಾರಿ ಬದಲಾವಣೆ ತರುತ್ತೇನೆ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರ ಮಾತುಗಳು ನಾನ್ ಸೆನ್ಸ್ ಎಂದು ನಟ ಚೇತನ್ ಹೇಳಿದ್ದಾರೆ.

