ನಟ ಚೇತನ್ ಅಹಿಂಸಾ

ಹೆಸರಿನಲ್ಲಿ ಅಹಿಂಸೆ, ಮಾತಿನಲ್ಲಿ ಕನ್ನಡಿಗರಿಗೆ ಹಿಂಸೆ: ಚೇತನ್ ಗೆ ನಿಖಿಲ್ ಖಡಕ್ ತಿರುಗೇಟು!
ಈ ಮಧ್ಯೆ ಇದೇ ವಿಚಾರದಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ಹಾಗೂ ಚೇತನ್ ಅಹಿಂಸಾ ನಡುವೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವಾರ್ ನಡೆಯುತ್ತಿದೆ.

PSI ಪರಶುರಾಮ್ ಸಾವು ಪ್ರಕರಣ: CID ಮೇಲೆ ನಂಬಿಕೆಯಿಲ್ಲ CBI ಗೆ ಹಸ್ತಾಂತರಿಸಿ; ನಟ ಚೇತನ್ ಆಗ್ರಹ
ಯಾದಗಿರಿ ಶಾಸಕ ಕಾಂಗ್ರೆಸ್ ಪಕ್ಷದವರಾಗಿರುವುದರಿಂದ ಸರ್ಕಾರ ಪ್ರಕರಣವನ್ನು ಮುಚ್ಚಿ ಹಾಕುವ ಸಾಧ್ಯತೆಗಳಿವೆ. ಹೀಗಾಗಿ ನಾವು ಸಿಐಡಿ ತನಿಖೆಯನ್ನು ನಂಬುವುದಿಲ್ಲ. ಸಿಬಿಐ ತನಿಖೆಗೆ ವಹಿಸಬೇಕು...

'ಸೋಮಾರಿ' ಸಿದ್ದು ಅಹಿಂದ ನಾಯಕನಾಗಿ ಉಳಿದಿಲ್ಲ; ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ 100 ಕೋಟಿ ರೂ. ಕೊಟ್ಟಿದ್ದೇಕೆ: ಚೇತನ್ ಅಹಿಂಸಾ ಆಕ್ರೋಶ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಮಾರಿ ಸಿದ್ದ ಎಂದು ಲೇವಡಿ ಮಾಡಿದ್ದ ನಟ ಅಹಿಂಸಾ ಚೇತನ್ ಇದೀಗ ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಕುರಿತಂತೆ ಮತ್ತೊಮ್ಮೆ ಸಿದ್ದರಾಮಯ್ಯ ವಿರುದ್ಧ ಗರಂ ಆಗಿದ್ದಾರೆ.

ಕರ್ನಾಟಕ ಬಜೆಟ್ 2023: 'ಇದೊಂದು ಕೆಟ್ಟ ಯೋಜನೆ'; ಮೇಕೆದಾಟು ಯೋಜನೆಗೆ ನಟ ಚೇತನ್ ವಿರೋಧ
ಕರ್ನಾಟಕ ಸರ್ಕಾರದ ಉದ್ದೇಶಿದ ಮೇಕೆದಾಟು ಯೋಜನೆಗೆ ನಟ-ಸಾಮಾಜಿಕ ಕಾರ್ಯಕರ್ತ ಚೇತನ್ ಕುಮಾರ್ ಅಹಿಂಸಾ ವಿರೋಧ ವ್ಯಕ್ತಪಡಿಸಿದ್ದು, ಇದೊಂದು ಕೆಟ್ಟ ಯೋಜನೆ ಎಂದು ಟೀಕಿಸಿದ್ದಾರೆ.

ಗಡಿಪಾರು ಭೀತಿಯಲ್ಲಿದ್ದ ಚೇತನ್ ಅಹಿಂಸಾಗೆ ಮತ್ತೆ ಬಿಗ್ ರಿಲೀಫ್: ತಡೆಯಾಜ್ಞೆ ವಿಸ್ತರಿಸಿದ ಕರ್ನಾಟಕ ಹೈಕೋರ್ಟ್
ಗಡಿಪಾರು ಭೀತಿಯಲ್ಲಿದ್ದ ನಟ-ಹೋರಾಟಗಾರ ಚೇತನ್ ಅಹಿಂಸಾಗೆ ಮತ್ತೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ತಡೆಯಾಜ್ಞೆ ವಿಸ್ತರಿಸಿದೆ.

ವಿವಾದಾತ್ಮಕ ಹೇಳಿಕೆ: ನಟ ಚೇತನ್ ಅಂಹಿಸಾ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿ ಕ್ರಮದ ಎಚ್ಚರಿಕೆ
ಪದೇ ಪದೇ ಚಿತ್ರರಂಗಕ್ಕೆ ಮುಜುಗರ ಉಂಟು ಮಾಡುವಂತಹ ಹೇಳಿಕೆಗಳನ್ನು ನೀಡುತ್ತಿರುವ ನಟ ಚೇತನ್ ಅಂಹಿಸಾ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿ ಕ್ರಮ ಕೈಗೊಳ್ಳಲಿದೆ ಎಂದು ವಾಣಿಜ್ಯ ಮಂಡಳಿ ಎಚ್ಚರಿಕೆ ನೀಡಿದೆ.

ಮಕ್ಕಳಾಗದ ಕಾರಣ ರಾಹುಲ್ ಗಾಂಧಿ ಮದುವೆಯಾಗುತ್ತಿಲ್ಲ: ಕಟೀಲ್ ಹೇಳಿಕೆಗೆ ನಟ ಚೇತನ್ ಆಕ್ಷೇಪ
ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ, ಕೆಲ ರಾಜಕೀಯ ಪಕ್ಷಗಳ ನಾಯಕರು ನೀಡುವ ಹೇಳಿಕೆ ವಿವಾದ ಹಾಗೂ ಆಕ್ಷೇಪಕ್ಕೆ ಎಡೆ ಮಾಡಿಕೊಡುತ್ತಿದೆ. ರಾಹುಲ್ ಗಾಂಧಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೀಡಿರುವ ಹೇಳಿಕೆ ಕೂಡಾ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.

