'ಆ ದಿನಗಳು' ಖ್ಯಾತಿಯ ನಟ ಚೇತನ್ ಹೊಸ ಜೀವನಕ್ಕೆ ಕಾಲಿಟ್ಟಿದ್ದು, ತಮ್ಮ ಬಹುಕಾಲದ ಗೆಳತಿ ಮೇಘಾ ಅವರ ಜತೆ ಫೆಬ್ರವರಿ 1ರಂದು ಶನಿವಾರ ಬೆಂಗಳೂರಿನಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.