ಬಾಲಿವುಡ್'ಲಗಾನ್' ಖ್ಯಾತಿಯ ನಟ ಜಾವೇದ್ ಖಾನ್ ಅಮ್ರೋಹಿ ನಿಧನ
ಹಿರಿಯ ರಂಗಭೂಮಿ ಮತ್ತು ಬಾಲಿವುಡ್ ನಟ ಜಾವೇದ್ ಖಾನ್ ಅಮ್ರೋಹಿ ನಿಧನರಾಗಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಜನಪ್ರಿಯ ಡಿಡಿ ಧಾರಾವಾಹಿ ನುಕ್ಕಡ್, ಲಗಾನ್ ಮತ್ತು ಚಕ್ ದೇ ಮತ್ತಿತರ ಚಿತ್ರಗಳಲ್ಲಿನ ಅಮೋಘ ಅಭಿನಯದಿಂದ ಅವರು ಪ್ರಸಿದ್ದರಾಗಿದ್ದರು.