ನಟ ದರ್ಶನ್ ತೂಗುದೀಪ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್ ಗೆ ಜೂನ್, 2026ರಲ್ಲಿ ಜಾಮೀನು, 2029ರಲ್ಲಿ ಪ್ರಕರಣದಿಂದಲೇ ಖುಲಾಸೆ: ಜ್ಯೋತಿಷಿ ಭವಿಷ್ಯ!
ರೇಣುಕಾಸ್ವಾಮಿ ಹತ್ಯೆ ಪ್ರಕರಣ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಅವರ ಗ್ಯಾಂಗ್ ಅನ್ನು ಬೆಂಬಿಡದೆ ಕಾಡುತ್ತಿದ್ದು, ಸದ್ಯಕ್ಕೆ ಈ ಕೇಸ್ ಮುಗಿಯುವಂತೆ ಕಾಣಿಸುತ್ತಿಲ್ಲ.

'ಇದ್ರೆ ನೆಮ್ದಿಯಾಗಿರ್ಬೇಕ್': 'ನಂಗೆ ಒಂಚೂರು ವಿಷ ಬೇಕು...'; ನಟ Darshan ಬೇಡಿಕೆಗೆ ಕೋರ್ಟ್ ಶಾಕ್! ಅಗಿದ್ದೇನು?
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಆರೋಪಿ ನಟ ದರ್ಶನ್, ಕೋರ್ಟ್ ನಲ್ಲಿ ಜಡ್ಜ್ ಮುಂದೆ ತನಗೆ ವಿಷಬೇಕು ಎಂದು ಕೇಳಿದ್ದಾರೆ.

Dasara Elephant Arjuna ಸ್ಮಾರಕ ನಿರ್ಮಾಣಕ್ಕೆ ನಟ ದರ್ಶನ್ ನೆರವು

ಅರ್ಜುನ ಆನೆ ಸ್ಮಾರಕ ನಿರ್ಮಾಣಕ್ಕೆ ನಟ Darshan Thoogudeepa ನೆರವು, ಸ್ಲ್ಯಾಬ್ ಕಲ್ಲುಗಳ ಪೂರೈಕೆ; Video
ಹಾಸನದಲ್ಲಿ ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟ ದಸರಾ ಆನೆ ಅರ್ಜುನನ ಸ್ಮಾರಕ ನಿರ್ಮಾಣ ಕಾರ್ಯ ನೆನೆಗುದಿಗೆ ಬಿದ್ದಿರುವಂತೆಯೇ ನಟ ದರ್ಶನ್ ಸ್ಮಾರಕ ನಿರ್ಮಾಣಕ್ಕೆ ನೆರವು ನೀಡಿ ಶ್ಲಾಘನೆಗೆ ಪಾತ್ರರಾಗಿದ್ದಾರೆ.

Kaatera ಚಿತ್ರದ ಭರ್ಜರಿ ಯಶಸ್ಸು: ಚಿತ್ರತಂಡಕ್ಕೆ ನಟ ದರ್ಶನ್-ರಾಕ್ ಲೈನ್ ವೆಂಕಟೇಶ್ "ಭರ್ಜರಿ ಗಿಫ್ಟ್"!

ಸೋಶಿಯಲ್ ಮೀಡಿಯಾದಲ್ಲಿ ತಮಗೆ ಆಗದವರ ಬಗ್ಗೆ ಅತ್ಯಂತ ಕೆಟ್ಟ ರೀತಿಯ ಮಾತು ವಿಷಾದನೀಯ-ನಟಿ ರಮ್ಯಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲಿನ ಚಪ್ಪಲಿ ಎಸೆತ ಪ್ರಕರಣ ಕುರಿತಂತೆ ಪ್ರತಿಕ್ರಿಯಿಸಿರುವ ನಟಿ ರಮ್ಯಾ ಅಭಿಮಾನಿ ಸಂಘಗಳು, ಅಭಿಮಾನಿ ಬಳಗಗಳ ನಡವಳಿಕೆ ಚಿಂತಾಜನಕ ಎಂದಿದ್ದಾರೆ.

