ನಟ ದರ್ಶನ್ ಬಂಧನ ಪ್ರಕರಣ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್; ಮೂವರು ಬಂಧಿತರಿಗೆ ಜಾಮೀನು ನೀಡಿದ ಕೋರ್ಟ್
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ದರ್ಶನ್ ಗ್ಯಾಂಗ್‌ನ ಸುಹಾಸ್, ವೈಭವ್ ಮತ್ತು ಪುನೀತ್ ಎಂಬ ಮೂವರು ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಆ ಕುರಿತ ವರದಿ ಇಲ್ಲಿದೆ:

''ಅವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಿಸುವುದು ಸರಿಯಲ್ಲ'': ಬರ್ತ್ ಡೇ ರದ್ದು ಮಾಡಿದ Rakshak bullet
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲುಪಾಲಾಗಿರುವಂತೆಯೇ ಇತ್ತ ನಟ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಬುಲೆಟ್ ತಮ್ಮ ಜನ್ಮ ದಿನಾಚರಣೆಯನ್ನು ರದ್ದು ಮಾಡಿ ಸುದ್ದಿಗೆ ಗ್ರಾಸವಾಗಿದ್ದಾರೆ.

ನಟ ದರ್ಶನ್ ಇರುವ ಪೊಲೀಸ್ ಠಾಣೆ ಸುತ್ತ ಶಾಮಿಯಾನದ ಪರದೆ, 144 ಸೆಕ್ಷನ್ ಬಳಕೆ: ವಿಪಕ್ಷಗಳ ಆಕ್ಷೇಪ
ಗುರುವಾರದಿಂದ ಸೋಮವಾರದವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಎಲ್ಲಾ ಆರೋಪಿಗಳ ಪೊಲೀಸ್ ಕಸ್ಟಡಿ ಸೋಮವಾರ ಕೊನೆಗೊಳ್ಳಲಿದೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಬುಧವಾರ ಠಾಣೆಗೆ ಭೇಟಿ ನೀಡಿದ್ದರು.

