ನಟ ಧನ್ವೀರ್

ದರ್ಶನ್ ಜೊತೆಗೆ ಮನಸ್ತಾಪ ವದಂತಿಗಳಿಗೆ ತೆರೆ ಎಳೆದ ನಟ ಧನ್ವೀರ್!
, ನಮ್ಮ ಮಧ್ಯೆ ಯಾವುದೇ ಮನಸ್ತಾಪ ಇಲ್ಲ. ಯಾರು ಹೇಳಿದ್ದು? ಅವರನ್ನೇ ಕರೆದುಕೊಂಡು ಬನ್ನಿ. ಮನಸ್ತಾಪ ಇದ್ದಿದ್ದರೆ ಅವರನ್ನು ಭೇಟಿ ಮಾಡಲು ನಾನು ಜೈಲಿಗೆ ಬರುತ್ತಿದ್ನಾ? ದರ್ಶನ್ ಆರಾಮವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕಾನೂನು ಬಾಹಿರವಾಗಿ ಬಂಡೀಪುರದಲ್ಲಿ ನೈಟ್ ಸಫಾರಿ: ನಟ ಧನ್ವೀರ್ ವಿರುದ್ಧ ಆರೋಪ
ನಟ ಧನ್ವೀರ್ ರಾತ್ರಿ ವೇಳೆ ಕಾನೂನು ಬಾಹಿರವಾಗಿ ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ನಡೆಸಿದ್ದರೆಂಬ ಆರೋಪ ಕೇಳಿ ಬಂದಿದೆ. ಧನ್ವೀರ್ ಸಫಾರಿ ನಡೆಸಿದ್ದೆನ್ನಲಾದ ವಿಡಿಯೋ ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ನೆಟಿಗರು ನಟನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

