ನಟ ರಣವೀರ್ ಸಿಂಗ್

ಧುರಂಧರ-2 ಗೆಲುವಿನ ಬೆನ್ನಲ್ಲೇ ಮತ್ತೊಂದು'ಗುಡ್ ನ್ಯೂಸ್' ನೀಡಿದ ರಣವೀರ್ ಸಿಂಗ್, ದೀಪಿಕಾ ಪಡುಕೋಣೆ!
ತಾರಾ ದಂಪತಿ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಜಂಟಿ ಪೋಸ್ಟ್ ಮೂಲಕ ಈ ವಿಷಯವನ್ನು ಹಂಚಿಕೊಂಡಿದ್ದಾರೆ.

ಎಫ್‌ಐಆರ್ ರದ್ದು ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ನಟ ರಣವೀರ್ ಸಿಂಗ್
ಈ ಸಂಬಂಧ ವಕೀಲ ಪ್ರಶಾಂತ್ ಸಲ್ಲಿಸಿದ ದೂರಿನ ಆಧಾರದ ಮೇಲೆ, ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಾಲಿವುಡ್ ನಟನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ರಣವೀರ್ ಸಿಂಗ್ ಡೀಪ್ ಫೇಕ್ ವಿಡಿಯೋ: ಎಫ್ ಐಆರ್ ದಾಖಲು
ಇತ್ತೀಚಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದ ನಟ ರಣವೀರ್ ಸಿಂಗ್ ಅವರ ಡೀಪ್ ಫೇಕ್ ವಿಡಿಯೋ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಮುಂಬೈ: ಬೆತ್ತಲೆ ಫೋಟೋಶೂಟ್, ನಟ ರಣವೀರ್ ಸಿಂಗ್ ಗೆ ಪೊಲೀಸ್ ಸಮನ್ಸ್!
ಇತ್ತೀಚಿಗೆ ಬೆತ್ತಲೆ ಫೋಟೋ ಶೂಟ್ ಮಾಡಿಸಿ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ. ಎಫ್ ಐಆರ್ ದಾಖಲಾದ ನಂತರ ಸಮನ್ಸ್ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ.

