ರಾಜ್ಯಬೆಂಗಳೂರು: ದರ್ಶನ್ ಫ್ಯಾನ್ಸ್ ವಿರುದ್ಧ ಪೊಲೀಸ್ ಆಯುಕ್ತರಿಗೆ ನಟಿ ರಮ್ಯಾ ದೂರು; ಅತ್ಯಾಚಾರ, ಜೀವ ಬೆದರಿಕೆ ಟ್ರೋಲ್ ವಿರುದ್ಧ ಕಿಡಿ
ದೂರು ದಾಖಲಿಸಿದ್ದೇನೆ. ಇಲ್ಲೇ ಸೈಬರ್ ಆಫೀಸ್ ಇದೆ. ಅಲ್ಲಿಗೆ ಫಾರ್ವರ್ಡ್ ಮಾಡುವುದಾಗಿ ಅವರು ಅವರು ಹೇಳಿದ್ದಾರೆ. 43 ಕಮೆಂಟ್ಗಳನ್ನು ಮೆನ್ಷನ್ ಮಾಡಲಾಗಿದೆ. ತುಂಬಾ ಬೆದರಿಕೆ ಹಾಗೂ ಅಶ್ಲೀಲವಾಗಿ ಕಮೆಂಟ್ ಮಾಡಿದ್ದಾರೆ.