ಭಾರತದಿಂದ 95ನೇ ಆಸ್ಕರ್ ಅಕಾಡೆಮಿ ಆವಾರ್ಡ್ಸ್ ಗೆ ನಾಮನಿರ್ದೇಶನವಾಗಿದ್ದ ಗುಜರಾತಿ 'ಛೆಲ್ಲೋ ಶೋ' ಚಿತ್ರದ ಬಾಲನಟ ಕ್ಯಾನ್ಸರ್ ಗೆ ಬಲಿಯಾಗಿದ್ದಾನೆ.