ದೇಶನಟ ವಿಜಯ್ TVK ಪಕ್ಷದ ರ್ಯಾಲಿ ವೇಳೆ ಕಾಲ್ತುಳಿತ: 36ಕ್ಕೂ ಹೆಚ್ಚು ಮಂದಿ ಸಾವು; ಪ್ರಧಾನಿ ಸಂತಾಪ; ಸಿಎಂ ಸ್ಟಾಲಿನ್ ಹೇಳಿದ್ದು ಏನು?
ಈ ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ತಮಿಳುನಾಡಿನ ಕರೂರಿನಲ್ಲಿ ರಾಜಕೀಯ ಸಮಾವೇಶದ ವೇಳೆ ನಡೆದ ಅಹಿತಕರ ಘಟನೆ ತೀವ್ರ ದುಃಖ ತಂದಿದೆ ಎಂದಿದ್ದಾರೆ.