ಸಿನಿಮಾ ಸುದ್ದಿರಕ್ತದೊತ್ತಡ: ನಟ ವಿನೋದ್ ಪ್ರಭಾಕರ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು!
ಮನೆಯಲ್ಲಿ ಇದ್ದ ವೇಳೆ ವಿನೋದ್ ಪ್ರಭಾಕರ್ ಅವರಿಗೆ ರಕ್ತದೊತ್ತಡ (ಬಿಪಿ) ಸಂಬಂಧಿತ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರ ಕುಟುಂಬದವರು ನಾಗರಭಾವಿಯಲ್ಲಿರುವ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದಾರೆ.