ಸಿನಿಮಾ ಸುದ್ದಿವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂಗೆ ಹಿರಿಯ ನಟಿಯರಾದ ಜಯಮಾಲ, ಶ್ರುತಿ, ಮಾಳವಿಕ ಮನವಿ
ಇತ್ತೀಚಿಗಷ್ಟೇ ವಿಷ್ಣುವರ್ಧನ್ ಅವರ ಅಳಿಯ ನಟ ಅನಿರುದ್ಧ್ ಜತ್ಕರ್ ಅವರು ಸಿಎಂ ಸಿದ್ದಾರಮ್ಯ ಅವರನ್ನು ಭೇಟಿ ಮಾಡಿ, ಸಾಹಸಸಿಂಹನಿಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ ನೀಡುವಂತೆ ಮನವಿ ಮಾಡಿದ್ದರು.