ನಟ ವಿಷ್ಣುವರ್ಧನ್ ಸ್ಮಾರಕ

Vishnuvardhan memorial: 'ಸಮಾಧಿ ನೆಲಸಮಕ್ಕೆ ಅವನೇ ಕಾರಣ'- ಗೀತಾ ಬಾಲಕೃಷ್ಣ
ರಾಜ್ಯ

Vishnuvardhan memorial: 'ಸಮಾಧಿ ನೆಲಸಮಕ್ಕೆ ಅವನೇ ಕಾರಣ'- ಗೀತಾ ಬಾಲಕೃಷ್ಣ

ನಟ ವಿಷ್ಣು ವರ್ಧನ್ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮ ಮಾಡಲಾಗಿದ್ದು, ಈ ವಿಚಾರ ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

Vishnuvardhan memorial: 'ಕೈ ಚಾಚಿದ್ದು.. ಕಣ್ಣಿರು ಹಾಕಿದ್ದು ಸಾಕು'; ಮೌನ ಮುರಿದು Kiccha Sudeep ಹೇಳಿದ್ದೇನು?
ಸಿನಿಮಾ ಸುದ್ದಿ

Vishnuvardhan memorial: 'ಕೈ ಚಾಚಿದ್ದು.. ಕಣ್ಣಿರು ಹಾಕಿದ್ದು ಸಾಕು'; ಮೌನ ಮುರಿದು Kiccha Sudeep ಹೇಳಿದ್ದೇನು?

ಸಮಾಧಿ ತೆರವು ವಿಚಾರವಾಗಿ ಕೆಂಡವಾಗಿರುವ ನಟ ಸುದೀಪ್, 'ಎಲ್ಲರಿಗೂ ನೋವಾಗಿದೆ. ಈ ಘಟನೆ ಆಗಬಾರದಿತ್ತು. ರಾತ್ರೋರಾತ್ರಿ ಹೀಗೆ ಮಾಡಿದ್ದು ಹೇಡಿತನವೂ ಹೌದು. ಹೀಗೆ ಮಾಡಿದವರು ಹೇಡಿಗಳು.

Vishnuvardhan ಸ್ಮಾರಕ ನೆಲಸಮ: ಬಿಕ್ಕಿ ಬಿಕ್ಕಿ ಅತ್ತ ನಿರ್ದೇಶಕ Ravi Srivatsa; ನಿರ್ಮಾಪಕ ಕೆ ಮಂಜು ಆಕ್ರೋಶ!
ಸಿನಿಮಾ ಸುದ್ದಿ

Vishnuvardhan ಸ್ಮಾರಕ ನೆಲಸಮ: ಬಿಕ್ಕಿ ಬಿಕ್ಕಿ ಅತ್ತ ನಿರ್ದೇಶಕ Ravi Srivatsa; ನಿರ್ಮಾಪಕ ಕೆ ಮಂಜು ಆಕ್ರೋಶ!

ಈಗಾಗಲೇ ಮೈಸೂರಿನಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಆಗಿದೆ. ಆದರೂ ಕೂಡ ಅಂತ್ಯಸಂಸ್ಕಾರ ನಡೆದ ಸ್ಥಳದ ಬಗ್ಗೆ ಅಭಿಮಾನಿಗಳಿಗೆ ಭಾವನಾತ್ಮಕ ನಂಟು ಇತ್ತು.