ನಟ ಶಶಿಕುಮಾರ್

ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ, ಚಿತ್ರದುರ್ಗ ಮಾಜಿ ಸಂಸದ ನಟ ಶಶಿಕುಮಾರ್, ಅನಿಲ್ ಕುಮಾರ್ ಬಿಜೆಪಿ ಸೇರ್ಪಡೆ
ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ, ಚಿತ್ರದುರ್ಗ ಮಾಜಿ ಸಂಸದ ನಟ ಶಶಿಕುಮಾರ್ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಗುರುವಾರ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

'ಕೈ' ತಪ್ಪಿದ ಟಿಕೆಟ್, ಜೆಡಿಎಸ್ ಸೇರಿದ ನಟ ಶಶಿಕುಮಾರ್
ಸ್ಯಾಂಡಲ್ ವುಡ್ ನ ಖ್ಯಾತ ನಟ ಶಶಿಕುಮಾರ್ ಗುರುವಾರ ಕಾಂಗ್ರೆಸ್ ತೊರೆದು ಜ್ಯಾತ್ಯಾತೀತ ಜನತಾ ದಳ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

